*ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆ ಮೇ 7ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ದೇಶದಲ್ಲಿ 3ನೇ ಹಂತದ ಹಾಗೂ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ?Home add -Advt ಬಾಗಲಕೋಟೆಬೆಳಗಾವಿಬಳ್ಳಾರಿಬೀದರ್ವಿಜಯಪುರಚಿಕ್ಕೋಡಿದಾವಣಗೆರೆಧಾರವಾಡಹಾವೇರಿಕೊಪ್ಪಳಗುಲ್ಬರ್ಗರಾಯಚೂರುಶಿವಮೊಗ್ಗಉತ್ತರ … Continue reading *ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ*