*ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆ ಮೇ 7ರಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.Home add -Advt ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ದೇಶದಲ್ಲಿ 3ನೇ ಹಂತದ ಹಾಗೂ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಯಾವ ಯಾವ ಕ್ಷೇತ್ರಗಳಲ್ಲಿ ಮತದಾನ? ಬಾಗಲಕೋಟೆಬೆಳಗಾವಿಬಳ್ಳಾರಿಬೀದರ್ವಿಜಯಪುರಚಿಕ್ಕೋಡಿದಾವಣಗೆರೆಧಾರವಾಡಹಾವೇರಿಕೊಪ್ಪಳಗುಲ್ಬರ್ಗರಾಯಚೂರುಶಿವಮೊಗ್ಗಉತ್ತರ … Continue reading *ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ ನಾಳೆ ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ*
Copy and paste this URL into your WordPress site to embed
Copy and paste this code into your site to embed