GIT add 2024-1
Beereshwara 33

*ಲೋಕಸಭಾ ಚುನಾವಣೆ: ಮಧ್ಯಾಹ್ನ 3 ಗಂಟೆವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.54.20ರಷ್ಟು ಮತದಾನವಾಗಿದೆ.

Emergency Service

ಆಯಾ ಕ್ಷೇತ್ರಗಳ ಶೇಕಡಾವಾರು ಮತದಾನ ಮಾಹಿತಿ:

ಚಿಕ್ಕೋಡಿ ಕ್ಷೇತ್ರದಲ್ಲಿ ಶೇ.59.64ರಷ್ಟು ಮತದಾನವಾಗಿದೆ.
ಬೆಳಗಾವಿ ಕ್ಷೇತ್ರ ಶೇ.53.14ರಷ್ಟು
ಉತ್ತರ ಕನ್ನಡ ಶೇ.55.98ರಷ್ಟು
ಬಳ್ಳಾರಿ ಕ್ಷೇತ್ರ ಶೇ.56.08ರಷ್ಟು
ದಾವಣಗೆರೆ ಕ್ಷೇತ್ರ ಶೇ.57.29ರಷ್ಟು
ಶಿವಮೊಗ್ಗ ಕ್ಷೇತ್ರ ಶೇ.57.96ರಷ್ಟು
ರಾಯಚೂರು ಕ್ಷೇತ್ರ ಶೇ.47.70ರಷ್ಟು
ಬಾಗಲಕೋಟೆ ಶೇ.54.95ರಷ್ಟು
ವಿಜಯಪುರ ಶೇ.50.14ರಷ್ಟು
ಹಾವೇರಿ ಶೇ.58.48ರಷ್ಟು
ಧಾರವಾಡ ಶೇ.55ರಷ್ಟು
ಕಲಬುರ್ಗಿ ಶೇ.47.68ರಷ್ಟು
ಕೊಪ್ಪಳ ಶೇ.54.89ರಷ್ಟು ಮತದಾನವಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಯವರೆಗೂ ನಡೆಯಲಿದೆ.

Laxmi Tai add
Bottom Add3
Bottom Ad 2