*ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ*

ನಾಳೆ ಯಾವೆಲ್ಲ ಕ್ಷೇತ್ರಗಳಲ್ಲಿ ಮತದಾನ? ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಉತ್ಸುಕರಾಗಿದ್ದಾರೆ. ನಾಳೆ ಕರ್ನಾಟಕದ ದಕ್ಷಿಣ ಭಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮೇ 7ರಂದು ಉತ್ತರ ಭಾಗದ 14 ಕ್ಷೇತ್ರಗಳಿಗೆ 2ನೇ ಹಂತದ ಮತದಾನ ನಡೆಯಲಿದೆ. ರಾಜ್ಯದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, … Continue reading *ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ*