*ಪುತ್ರನಿಗೆ ಲೋಕಸಭಾ ಟಿಕೆಟ್ ವಿಚಾರ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?*

Home add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪುತ್ರ ಮೃಣಾಲ್ ಅವರಿಗೆ ಟಿಕೆಟ್ ನೀಡಬೇಕೆಂದು ನಾನು ಹೇಳಿಲ್ಲ. ಆದರೆ, ಕ್ಷೇತ್ರದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಗೆಲವಿನ ಸಾಮರ್ಥ್ಯದ ಮಾನದಂಡದ ಮೇಲೆ ಅಭ್ಯರ್ಥಿ ಆಯ್ಕೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ತಮ್ಮ ಪುತ್ರ ಮೃಣಾಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದು ಅಥವಾ ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಈ … Continue reading *ಪುತ್ರನಿಗೆ ಲೋಕಸಭಾ ಟಿಕೆಟ್ ವಿಚಾರ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?*