*ಕಂತೆ ಕಂತೆ ಹಣ ಜಪ್ತಿ ಮಾಡಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಲಲ್ಲಿ ಲಕ್ಷ ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.Home add -Advt ಮೈಸೂರಿನ ಕಾಳಿದಾಸನಹುಂಡಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 81.90 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಬೆಂಗಳೂರಿನ ರಾಯನ್ ಸರ್ಕಲ್ ಬಳಿ 20 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ … Continue reading *ಕಂತೆ ಕಂತೆ ಹಣ ಜಪ್ತಿ ಮಾಡಿದ ಅಧಿಕಾರಿಗಳು*