*ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಲೋಕಸಭಾ ಅಖಾಡದಿಂದ 3ನೇ ಬಾರಿ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ನಾಮಪಪತ್ರ ಸಲ್ಲಿಸಿದರು. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ನಿನ್ನೆಯೇ ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರಕ್ಕೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ … Continue reading *ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ*