*ಕರಪತ್ರ, ಪೋಸ್ಟರ್ ಮುದ್ರಣ; ನಿಯಮ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಣ ಮಾಡುವಾಗ ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ 127 ಎ ನಿಯಮಾವಳಿಗಳನ್ನು ಎಲ್ಲ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಏ.6) ನಡೆದ ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಭ್ಯರ್ಥಿಗಳು ಅಥವಾ ಯಾವುದೇ ರಾಜಕೀಯ … Continue reading *ಕರಪತ್ರ, ಪೋಸ್ಟರ್ ಮುದ್ರಣ; ನಿಯಮ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ*
Copy and paste this URL into your WordPress site to embed
Copy and paste this code into your site to embed