*ಕರಪತ್ರ, ಪೋಸ್ಟರ್ ಮುದ್ರಣ; ನಿಯಮ‌ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಣ ಮಾಡುವಾಗ ಜನತಾ ಪ್ರಾತಿನಿಧ್ಯ ಕಾಯ್ದೆಯ ಕಲಂ 127 ಎ ನಿಯಮಾವಳಿಗಳನ್ನು ಎಲ್ಲ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.Home add -Advt ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ(ಏ‌.6) ನಡೆದ ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಭ್ಯರ್ಥಿಗಳು ಅಥವಾ … Continue reading *ಕರಪತ್ರ, ಪೋಸ್ಟರ್ ಮುದ್ರಣ; ನಿಯಮ‌ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ*