*ಲೋಕಸಭಾ ಚುನಾವಣೆ-2024: ಮತದಾನ ಹೆಚ್ಚಳ*

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ ಪ್ರಗತಿವಾಹಿನಿ ಸುದ್ದಿ: ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಮೂರು ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಶೇ.78.51 ಮತ್ತು 02-ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ.71.38ರಷ್ಟು ಮತದಾನವಾಗಿರುತ್ತದೆ. ಇದಲ್ಲದೇ ಕೆನರಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.73.87 ಮತ್ತು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.25 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ … Continue reading *ಲೋಕಸಭಾ ಚುನಾವಣೆ-2024: ಮತದಾನ ಹೆಚ್ಚಳ*