*ಕುಟುಂಬ ಸಮೇತ ಬಂದು ಮತದಾನ ಮಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ*

ಪ್ರಗತಿವಾಹಿನಿ ಸುದ್ದಿ: ನಮ್ಮ ಭವಿಷ್ಯದ ಭವ್ಯ ಭಾರತದ ನಿರ್ಮಾಣ ಕಾರ್ಯದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನವು ಬಹುಮುಖ್ಯವಾಗಿದ್ದು ಪ್ರತಿಯೊಬ್ಬ ನಾಗರಿಕನೂ ಈ ಪ್ರಕ್ರೀಯೆ ಯನ್ನು ಹಬ್ಬದಂತೆ ಆಚರಣೆ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.Home add -Advt ಅವರು ಇಂದು ಸ್ವಗ್ರಾಮವಾದ ಪಿ ಕೆ ನಾಗನೂರನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳಿ ಮತಚಲಾವಣೆ ಮಾಡಿದ ಬಳಿಕ ಮಾತನಾಡಿದ ಅವರು ಪ್ರಜೆಗಳಿಂದ,ಪ್ರಜೆಗಳಿಗಾಗಿ,ಜನಪ್ರತಿನಿಧಿಗಳ ಆಯ್ಕೆಮಾಡಲು ಇರುವ ಏಕ್ಯಕ ವ್ಯವಸ್ಥೆಯಿದಾಗಿದ್ದು ನಾವು ಆಯ್ಕೆಮಾಡುವ ನಮ್ಮ ಪ್ರತಿನಿಧಿ ನಮ್ಮ ಆಗೂಹೋಗುಗಳ ಕುರಿತು ಅರಿವಿರಬೇಕು … Continue reading *ಕುಟುಂಬ ಸಮೇತ ಬಂದು ಮತದಾನ ಮಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ*