*ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಸಂಜೆ 6 ಗಂಟೆಯವರೆಗೆ ನಡೆದಿದ್ದು, 6 ಗಂಟೆ ಬಳಿಕ ಕ್ಯೂನಲ್ಲಿ ಇದ್ದವರಿಗಷ್ಟೇ ಮತದಾನಕ್ಕೆ ಅವಕಾಶ ನೀಡಲಾಯಿತು. ಸದ್ಯದ ಮಾಹಿತಿ ಪ್ರಕಾರ ಸಂಜೆ 5 ಗಂಟೆಯವರೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.48.61ರಷ್ಟು ಮತದಾನವಾಗಿದೆ. ಇಂದು … Continue reading *ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ*
Copy and paste this URL into your WordPress site to embed
Copy and paste this code into your site to embed