*ಸಂಸತ್ ಭದ್ರತಾ ಲೋಪ ಪ್ರಕರಣ; ಮತ್ತೋರ್ವ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಹೇಶ್ ಕುಮಾರ್ ಬಂಧಿತ ಆರೋಪಿ. ಈತ ಸಂಸತ್ ಭದ್ರತಾ ಲೋಪ ಮಾಸ್ಟರ್ ಮೈಂಡ್ ಲಲಿತ್ ಝಾ ಸ್ನೇಹಿತ ಎನ್ನಲಾಗಿದೆ. ಡಿಸೆಂಬರ್ 13ರಂದು ಸಂಸತ್ ಅಧಿವೇಶನದ ವೇಳೆ ಲೋಕಸಭಾ ಕಲಾಪ ನಡೆಯುತ್ತಿದ್ದಾಗ ಗ್ಯಾಲರಿಯಿಂದ ಜಿಗಿದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬುವವರು ಸದನದಲ್ಲಿ ಕಲರ್ ಸ್ಪ್ರೇ ಸಿಡಿಸಿ ಆತಂಕ ಸೃಷ್ಟಿಸಿದ್ದರು. … Continue reading *ಸಂಸತ್ ಭದ್ರತಾ ಲೋಪ ಪ್ರಕರಣ; ಮತ್ತೋರ್ವ ಆರೋಪಿ ಬಂಧನ*