*ಸಂಸತ್ ಭದ್ರತಾ ಲೋಪ ಪ್ರಕರಣ; ಮತ್ತೋರ್ವ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಹೇಶ್ ಕುಮಾರ್ ಬಂಧಿತ ಆರೋಪಿ. ಈತ ಸಂಸತ್ ಭದ್ರತಾ ಲೋಪ ಮಾಸ್ಟರ್ ಮೈಂಡ್ ಲಲಿತ್ ಝಾ ಸ್ನೇಹಿತ ಎನ್ನಲಾಗಿದೆ.Home add -Advt ಡಿಸೆಂಬರ್ 13ರಂದು ಸಂಸತ್ ಅಧಿವೇಶನದ ವೇಳೆ ಲೋಕಸಭಾ ಕಲಾಪ ನಡೆಯುತ್ತಿದ್ದಾಗ ಗ್ಯಾಲರಿಯಿಂದ ಜಿಗಿದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬುವವರು ಸದನದಲ್ಲಿ ಕಲರ್ ಸ್ಪ್ರೇ ಸಿಡಿಸಿ … Continue reading *ಸಂಸತ್ ಭದ್ರತಾ ಲೋಪ ಪ್ರಕರಣ; ಮತ್ತೋರ್ವ ಆರೋಪಿ ಬಂಧನ*