
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಎರಡನೇ ಬಾರಿಗೆ ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ.
ಸ್ಪೀಕರ್ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಧ್ವನಿ ಮತದ ಮತದ ಮೂಲಕ ಆಯ್ಕೆ ಮಾಡಲಾಯಿತು. ಓಂ ಬಿರ್ಲಾ ಎರಡನೇ ಬಾರಿ ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗುತ್ತಿದ್ದಂತೆ ಪ್ರಧನೈ ನರೇಂದ್ರ ಮೋದಿ, ವಿಪಕ್ಷ ನಯಾಕ ರಾಹುಲ್ ಗಾಂಧಿ ಓಂ ಬಿರ್ಲಾ ಅವರನ್ನು ಅಭಿನಂದಿಸಿ, ಶುಭಕೋರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ