*ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್*

ಭದ್ರತೆ ಪರಿಶೀಲಿಸಿದ ಸ್ಪೀಕರ್ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಂಸತ್ ಅಧಿವೇಶನದ ವೇಳೆ ಭದ್ರತಾ ಲೋಪವುಂಟಾಗಿದ್ದು, ಲೋಕಸಭೆ ಕಲಾಪದ ವೇಳೆ ಗ್ಯಾಲರಿಯಿಂದ ಜಿಗಿದ ಇಬ್ಬರು ದುಷ್ಕರ್ಮಿಗಳು ಕಲರ್ ಸ್ಪ್ರೇ ಹರಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಈ ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯು ಹೈ ಅಲರ್ಟ್ ಕೈಗೊಳ್ಳಲಾಗಿದೆ. ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಕ್ಷಣ ಸ್ಪೀಕರ್ ಯು.ಟಿ.ಖಾದರ್, ಬೆಳಗಾವಿ ಸುವರ್ಣಸೌಧದಲ್ಲಿ ಕೈಗೊಂಡ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದರು. ಅಧಿವೇಶನದಲ್ಲಿ ಯಾವುದೆ ರೀತಿ … Continue reading *ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ಬೆನ್ನಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್*