*ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ: ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಆತಂಕ*

ಸಾಮಾನ್ಯ ಜನರ ರಕ್ಷಣೆ ಹೇಗೆ ಸಾಧ್ಯ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಜಾಪ್ರಭುತ್ವದ ದೇಗುಲ ಎಂದೇ ಕರೆಯಲಾಗುವ ಸಂಸತ್ ಭವನದಲ್ಲಿ ಇಂದು ಭಾರಿ ಭದ್ರತಾ ವೈಫಲ್ಯ ನಡೆದಿರುವುದು ಆತಂಕಕಾರಿ. ಭಾರಿ ಭದ್ರತೆಯ ಸ್ಥಳದಲ್ಲೇ ಹೀಗಾದರೆ ಇನ್ನು ದೇಶದ ಜನರ ರಕ್ಷಣೆ ಹೇಗೆ ಸಾಧ್ಯ ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್‌ ಕೆ ಪಾಟೀಲ್‌ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.Home add -Advt ಸಂಸತ್ ಭವನದಲ್ಲಿ ಬಹು ಹಂತರ ಭದ್ರತೆ, ತಪಾಸಣೆ ಇದ್ದರೂ ಈ ರೀತಿಯ … Continue reading *ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪ: ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಆತಂಕ*