LatestNationalPolitics

*BREAKING: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ಕಾಂಗ್ರೆಸ್, ಡಿಎಂಕೆ. ಟಿಎಂಸಿ ಸೇರಿದಂತೆ ವಿಕ್ಷದ 118 ಸಂಸದರು ಅವಿಶ್ವಾಸ ನಿರ್ಣಯ ಪ್ರತಿಗೆ ಸಹಿ ಹಾಕಿದ್ದಾರೆ. ಲೋಕಸಭೆ ಕಾರ್ಯದರ್ಶಿಗೆ ವಿಪಕ್ಷ ಸದಸ್ಯರು ಅವಿಶ್ವಾಸ ನಿರ್ಣಯದ ಪ್ರತಿ ಸಲ್ಲಿಕೆ ಮಾಡಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸರ್ಕಾರದ ಆದೇಶದಂತೆ ನಡೆದುಕೊಳ್ಳುತ್ತಿದ್ದಾರೆ. ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ವಿಪಕ್ಷ ಸದಸ್ಯರಿಗೆ ಸದನದಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿವೆ.

Home add -Advt


Related Articles

Back to top button