*ಗದ್ದಲ-ಕೋಲಾಹಲಗಳ ನಡುವೆ ಲೋಕಸಭೆಯಲ್ಲಿ ಮೂರು ಮಸೂದೆಗಳ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಗದ್ದಲ-ಕೋಲಾಹಲಗಳ ನಡುವೆ ಲೋಕಸಭೆಯಲ್ಲಿ ಮೂರು ಮಸುದೆಗಳು ಮಂಡನೆಯಾಗಿವೆ. ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ-2026 ಮಂಡನೆಯಾಗಿದೆ. ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ.Home add -Advt ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ … Continue reading *ಗದ್ದಲ-ಕೋಲಾಹಲಗಳ ನಡುವೆ ಲೋಕಸಭೆಯಲ್ಲಿ ಮೂರು ಮಸೂದೆಗಳ ಮಂಡನೆ*