*ಲೋಕಸಭೆಗೆ ನುಗ್ಗಿದ ದುಷ್ಕರ್ಮಿಗಳ ಗುರುತು ಪತ್ತೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭಾ ಕಲಾಪದ ವೆಳೆ ಭದ್ರತಾ ಲೋಪವುಂಟಾಗಿದ್ದು, ಇಬ್ಬರು ದುಷ್ಕರ್ಮಿಗಳು ಸದನಕ್ಕೆ ನುಗ್ಗಿ ಕಲರ್ ಸ್ಪ್ರೇ ಬಳಸಿದ ಘಟನೆ ನಡೆದಿದೆ. ಇದೀಗ ಈ ಕೃತ್ಯವೆಸಗಿದ ದುಷ್ಕರ್ಮಿಗಳ ಪತ್ತೆಯಾಗಿದೆ. ಸಾಗರ್ ಶರ್ಮಾ ಹಾಗೂ ವಿದ್ಯಾರ್ಥಿ ಮನೋರಂಜನ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರು ಮೂಲದವರು ಎನ್ನಲಾಗಿದ್ದು, ಮನೋರಂಜನ್ ಇಂಜಿನಿಯರಿಂಗ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ.Home add -Advt ಇಬ್ಬರು ದುಷ್ಕರ್ಮಿಗಳನ್ನು ಸಂಸತ್ ಭವನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಸಂಸತ್ ಭವನದ ಹೊರಗೆ ಕಲರ್ ಸ್ಪ್ರೇ … Continue reading *ಲೋಕಸಭೆಗೆ ನುಗ್ಗಿದ ದುಷ್ಕರ್ಮಿಗಳ ಗುರುತು ಪತ್ತೆ*
Copy and paste this URL into your WordPress site to embed
Copy and paste this code into your site to embed