*ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನೀಡಿದ ಸರ್ಕಾರ, ಲೋಕಾಯುಕ್ತರಿಗೆ ದೂರು ಸಲ್ಲಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್‌ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಲೋಕಾಯುಕ್ತ ಕಚೇರಿಗೆ ತೆರಳಿ, ಲೋಕಾಯುಕ್ತ ರಿಜಿಸ್ಟ್ರಾರ್‌ಗೆ ದೂರು ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ 39,437 ಕೋಟಿ ರೂ. ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಸಿ ಚರ್ಚಿಸಲಾಗಿದೆ. ಲೋಕಾಯುಕ್ತರು ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. … Continue reading *ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನೀಡಿದ ಸರ್ಕಾರ, ಲೋಕಾಯುಕ್ತರಿಗೆ ದೂರು ಸಲ್ಲಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ*