*NWKRTC ಬಸ್ ಚಾಲಕ ಕಂ ನಿರ್ವಾಹಕನ ಮನೆ ಮೇಲೆ ಲೋಕಾಯುಕ್ತ ದಾಳಿ: ರೇಡ್ ಗೆ ಕಾರಣವೇನು?*
ಪ್ರಗತಿವಾಹಿನಿ ಸುದ್ದಿ: NWKRTC ಬಸ್ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಷಡಕ್ಷರಯ್ಯ ಅವರ ಹುಬ್ಬಳ್ಳಿಯ ಗಾಂಧಿನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ನಿಗದಿತ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ, ಅಧಿಕಾರಿಗಳು ಮನೆಯಲ್ಲಿ ಲಭ್ಯವಿರುವ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಇತರೆ ಮಹತ್ವದ … Continue reading *NWKRTC ಬಸ್ ಚಾಲಕ ಕಂ ನಿರ್ವಾಹಕನ ಮನೆ ಮೇಲೆ ಲೋಕಾಯುಕ್ತ ದಾಳಿ: ರೇಡ್ ಗೆ ಕಾರಣವೇನು?*
Copy and paste this URL into your WordPress site to embed
Copy and paste this code into your site to embed