*ಮರಣೊತ್ತರ ಪರೀಕ್ಷೆ ತಿರುಚಿ ಲಂಚಕ್ಕೆ ಬೇಡಿಕೆ: ವೈದ್ಯ ಸೇರಿ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು. ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಾಲಕಿ ಮರಣೋತ್ತರ … Continue reading *ಮರಣೊತ್ತರ ಪರೀಕ್ಷೆ ತಿರುಚಿ ಲಂಚಕ್ಕೆ ಬೇಡಿಕೆ: ವೈದ್ಯ ಸೇರಿ ಇಬ್ಬರು ಅರೆಸ್ಟ್*