*ಮರಣೊತ್ತರ ಪರೀಕ್ಷೆ ತಿರುಚಿ ಲಂಚಕ್ಕೆ ಬೇಡಿಕೆ: ವೈದ್ಯ ಸೇರಿ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು.Home add -Advt ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. … Continue reading *ಮರಣೊತ್ತರ ಪರೀಕ್ಷೆ ತಿರುಚಿ ಲಂಚಕ್ಕೆ ಬೇಡಿಕೆ: ವೈದ್ಯ ಸೇರಿ ಇಬ್ಬರು ಅರೆಸ್ಟ್*