Latest

ಲೋಕಾಯುಕ್ತ ಕಚೇರಿಗೂ ವಕ್ಕರಿಸಿದ ಕೊರೊನಾ; 52 ಸಿಬ್ಬಂದಿಗೆ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಲೋಕಾಯುಕ್ತಕ್ಕೂ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಇದೀಗ ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಲೋಕಾಯುಕ್ತ ಕಚೇರಿಯ 300 ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು, ಇದೀಗ ವರದಿ ಬಂದಿದ್ದು, 52 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಲೋಕಾಯುಕ್ತ ಕಚೇರಿಯ ಹಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಕಚೇರಿಯನ್ನು ಬಂದ್ ಮಾಡಲಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು

Related Articles

Back to top button