*ಜೂನ್ 12 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಕಾಗವಾಡ ತಾಲೂಕಿನ, ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳ ಸಮಕ್ಷಮದಲ್ಲಿ ಗುರುವಾರ (ಜೂನ್.12) ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾಗವಾಡ ತಾಲೂಕಿನ ಪಿ.ಡಬ್ಲ್ಯು.ಡಿ. ಇಲಾಖೆಯ ಐ.ಬಿ.ಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಬಹುದಾಗಿದೆ ಮತ್ತು ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು … Continue reading *ಜೂನ್ 12 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ*