*BREAKING: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೂಳಪ್ಪ ಎಂಬುವವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿಗಳಿಕೆ ದೂರು ಹಿನ್ನೆಲೆಯಲ್ಲಿ ಈ ದಾಳಿ ಮಡೆದಿದೆ. ಲೋಕಾಯುಕ್ತ ಡಿವೈ ಎಸ್ ಪಿ ಹನುಮಂತ ರೆಡ್ಡಿ ನೇತೃತ್ವದ … Continue reading *BREAKING: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ*