*ಬೆಳಗಾವಿ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ*: *ಲಂಚ ಸ್ವೀಕರಿಸುವಾಗ ಎಸ್‌ಡಿಎ ಸಿಬ್ಬಂದಿ ರೆಡ್‌ಹ್ಯಾಂಡ್ ಆಗಿ ಸೆರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮುಂದುವರಿದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಉಪವಿಭಾಗಾಧಿಕಾರಿ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಎಸಿ ಕೋರ್ಟ್‌ಗೆ ಪ್ರಕರಣಗಳನ್ನು ವರ್ಗಾವಣೆ ಮಾಡಿಕೊಡುವುದಕ್ಕಾಗಿ ಸಾರ್ವಜನಿಕರೊಬ್ಬರಿಂದ ಬರೋಬ್ಬರಿ 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿಬ್ಬಂದಿ, ಮೊದಲ ಕಂತಿನ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದಿರುವ ಸಿಬ್ಬಂದಿಯನ್ನು ಎಸಿ ಕಚೇರಿಯ ಎಸ್‌ಡಿಎ ಪದ್ಮಾಕರ್ ಪಾಟೀಲ್ ಎಂದು … Continue reading *ಬೆಳಗಾವಿ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ*: *ಲಂಚ ಸ್ವೀಕರಿಸುವಾಗ ಎಸ್‌ಡಿಎ ಸಿಬ್ಬಂದಿ ರೆಡ್‌ಹ್ಯಾಂಡ್ ಆಗಿ ಸೆರೆ*