*ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ರೇಡ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭ್ರಷ್ಟಾಚಾರ ಆರೋಪದಡಿ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.  ನಗರದ ಆಂಜನೇಯ ನಗರದಲ್ಲಿರುವ ನಿವಾಸ, ಅಥಣಿ ಹಾಗೂ ಹುಕ್ಕೇರಿ ಪಟ್ಟಣಗಳಲ್ಲಿನ ಆಸ್ತಿಗಳ ಮೇಲೆ ನಡೆದ ದಾಳಿಯಲ್ಲಿ ಪರಿಶೀಲನೆ ವೇಳೆ ಒಂದು ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದ್ದು, ಬ್ಯಾಂಕ್ ಖಾತೆಗಳಲ್ಲಿ ಸುಮಾರು 2 ಕೋಟಿ ಠೇವಣಿ ಇರುವುದೂ ಬೆಳಕಿಗೆ ಬಂದಿದೆ.Home add -Advt … Continue reading *ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ರೇಡ್*