*ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ: ಮಹಿಳಾ PSI ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಪೊಲೀಸರೇ ಲಂಚದ ಹಣಕ್ಕೆ ಕೈಯೊಡ್ಡಿ, ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. 50 ಸಾವಿರ ಲಂಚ ಪಡೆಯುತ್ತಿದ್ದಾಗ ಪೊಲೀಸ್ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಮಹಿಳಾ ಪಿಎಸ್ ಐ ಹಾಗೂ ಓರ್ವ ಕಾನ್ಸ್ ಟೇಬಲ್ ಪರಾರಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಮಹಿಳಾ ಪಿಎಸ್ ಐ ಜಗದೇವಿ ಹಾಗೂ ಕಾನ್ಸ್ ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಪೊಕ್ಸೋ ಕೇಸ್ ನಲ್ಲಿ ಚಾರ್ಜ್ … Continue reading *ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ: ಮಹಿಳಾ PSI ಎಸ್ಕೇಪ್*