*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ ಐ, ಕಾನ್ಸ್ ಟೇಬಲ್*
ಪ್ರಗತಿವಾಹಿನಿ ಸುದ್ದಿ: ಲಂಚಕ್ಕೆ ಕೈಯೊಡ್ಡಿದಾಗಲೇ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಪಿಎಸ್ ಐ ಅರ್ಜುನ್ ಗೌಡ ಹಾಗೂ ಕಾನ್ಸ್ ಟೇಬಲ್ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಬಾರ್ ಮಾಲೀಕ ಪ್ರಶಾಂತ್ ಬಳಿ ೫೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರಶಾಂತ್ ಲೋಕಾಯುಕ್ತಕ್ಕೆ ದೂರು ನಿದಿದ್ದರು. 20 ಸಾವಿರ ಲಂಚ ಮುಂಗಡವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ ಐ, ಕಾನ್ಸ್ ಟೇಬಲ್*
Copy and paste this URL into your WordPress site to embed
Copy and paste this code into your site to embed