*ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೋರ್ಟ್ ಸೂಚನೆ ಮೇರೆಗೆ ಶಾಸಕ ರಾಜೇಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಎಫ್ ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಇನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದದಲ್ಲಿ ಶಾಸಕರ ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧವೂ … Continue reading *ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ*
Copy and paste this URL into your WordPress site to embed
Copy and paste this code into your site to embed