*ರಾಜ್ಯಾದ್ಯಂತ ಲೋಕಾಯುಕ್ತ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. 10 ಸರ್ಕಾರಿ ಅಧಿಕಾರಿಗಳ ಮನೆ ಕಚೇರಿಗಳ ಮೇಲೆ ಒಟ್ಟು 40 ಕಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಮರಾಜನಗರ, ವಿಜಯನಗರ, ಕೊಪ್ಪಳ್ಳ, ಬಳ್ಳಾರಿ, ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಡ್ಯದ ಲೋಕೋಪಯೋಗಿ … Continue reading *ರಾಜ್ಯಾದ್ಯಂತ ಲೋಕಾಯುಕ್ತ ದಿಢೀರ್ ದಾಳಿ*