*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ACP, ASI: ಇಬ್ಬರೂ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಂಪನಿಯೊಂದರ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆ ಎಸಿಪಿ ಹಾಗೂ ಎಎಸ್ಐ ಇಬ್ಬರೂ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಸೆನ್ ಪೊಲೀಸ್ ಠಾಣೆಯ ಎಸಿಪಿ ತನ್ವೀರ್ ಎಸ್.ಆರ್ ಹಾಗೂ ಎಎಸ್ಐ ಕೃಷ್ಣಮೂರ್ತಿ ಬಂಧಿತರು.Home add -Advt ಉದ್ಯಮ ಸಮೂಹದ ವೆಬ್ ಸೈಟ್ ಒಂದನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದರು. ಈ ಬಗ್ಗೆ … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ACP, ASI: ಇಬ್ಬರೂ ಅರೆಸ್ಟ್*