*ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬುವವರಿಗೆ ಸೇರಿದ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add -Advt ಮೈಸೂರಿನಲ್ಲಿ 5, ಬೆಂಗಳೂರಿನಲ್ಲಿ 6 ಕಡೆ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಸ್ಕಾಂ ಇಂಜಿನಿಯರ್ ಆರ್.ಹೆಚ್ … Continue reading *ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*