*ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ DC, ಇನ್ಸ್ ಪೆಕ್ಟರ್, ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದ್ದಾಗಲೇ ಅಬಕಾರಿ ಅಧಿಕಾರಿಗಳ ಏಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ಲೋಕಾ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮದ್ಯದಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದ ದಾವಣಗೆರೆ ಅಬಕಾರಿ ಡಿಸಿ ಸ್ವಪ್ನಾ, ಹರಿಹರ ಅಬಕಾರಿ ಇನ್ಸ್ ಪೆಕ್ಟರ್ ಶೀಲಾ, ಕಚೇರಿ ಸಿಬ್ಬಂದಿಗಳಾದ ಹೆಚ್.ಎಂ ಅಶೋಕ್, ಶ್ರೀಶೈಲಾ ಲೋಕಾಯುಕ್ತ ಬಲೆಗೆ ಬಿದ್ದವರು.Home add -Advt ಮದ್ಯದಂಗಡಿಗೆ ಪರವಾನಗಿ ನೀಡಲು ಹರಿಹರ ಮೂಲದ ರಂಗನಾಥ್ ಎಂಬುವವರಿಂದ ಸಿಬ್ಬದಿ … Continue reading *ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ DC, ಇನ್ಸ್ ಪೆಕ್ಟರ್, ಸಿಬ್ಬಂದಿ*