ತಹಶೀಲ್ದಾರ್ ಅಜಿತ್ ರೈ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ನಿನ್ನೆ ಲೋಕಾಯುಕ್ತ ಪೊಲಿಸರು ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಕಾಲ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದರು. ಈ ವೇಳೆ ಆದಾಯಕ್ಕು ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ.Home add -Advt ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದು, … Continue reading ತಹಶೀಲ್ದಾರ್ ಅಜಿತ್ ರೈ ಬಂಧನ