*ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ರೇಡ್; ಬೆಳಗಾವಿ ಎಇಇ ನಿವಾಸದ ಮೇಲೂ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. Home add -Advt ರಾಜ್ಯದ ಹಲವೆಡೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 90 ಅಧಿಕಾರಿಗಳ ಮನೆ, ನಿವಾಸ ಸೇರಿದಂತೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ರೇಡ್ ಮಾಡಿದ್ದಾರೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ್ದು, … Continue reading *ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ರೇಡ್; ಬೆಳಗಾವಿ ಎಇಇ ನಿವಾಸದ ಮೇಲೂ ದಾಳಿ*