*ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: RTO ಅಧಿಕಾರಿಗಳು ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಆರ್ ಟಿ ಒ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನೆಲಮಂಗಲ ಆರ್​ಟಿಒ ಕಚೇರಿಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.Home add -Advt 30,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಆರ್​ಟಿಒ ಕಚೇರಿಯ ಪ್ರೊಬೇಷನರಿ ಇನ್ಸ್​ಪೆಕ್ಟರ್​ಗಳಾದ ದಿನೇಶ್ ಕುಮಾರ್, … Continue reading *ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: RTO ಅಧಿಕಾರಿಗಳು ಲೋಕಾಯುಕ್ತ ಬಲೆಗೆ*