*ಏಕಕಾಲಕ್ಕೆ 24 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ *

ಪ್ರಗತಿವಾಹಿನಿ ಸುದ್ದಿ: ಅನುದಾನಗಳ ದುರ್ಬಳಕೆ ಆರೋಪ, ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಆರೋಪದ ಮೇಲೆ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿರುವ ಘಟನೆ ನಡೆದಿದೆ‌.  ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇರ ಉಸ್ತುವಾರಿಯಲ್ಲಿ ಈ ಬೃಹತ್ ಬೇಟೆ ನಡೆದಿದೆ. ಲೋಕಾಯುಕ್ತದ ಹಲವು ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ಪ್ರತ್ಯೇಕ ತನಿಖಾ ತಂಡಗಳನ್ನು ರಚಿಸಿ, ಅತ್ಯಂತ ರಹಸ್ಯವಾಗಿ 24 ಸ್ಥಳಗಳಿಗೂ ಏಕಕಾಲಕ್ಕೆ ರವಾನಿಸಲಾಗಿತ್ತು. ಇಂದು ಬೆಳ್ಳಂ ಬೆಳಗ್ಗೆ ಧಾರವಾಡ ಜಿಲ್ಲೆಯಾದ್ಯಂತ ಒಟ್ಟು … Continue reading *ಏಕಕಾಲಕ್ಕೆ 24 ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ *