*ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್, ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆ ಕಾಮಗಾರಿ ಬಿಲ್ ಮಂಜೂರಾತಿಗೆ ಲಂಚ ಪಡೆಯುತ್ತಿದ್ದ ಕಿನ್ನಿಗೋಳಿ ಪಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. 2022-23ನೇ ಸಾಲಿನ ಐದನೇ ಹಣಕಾಸು ಯೋಜನೆಯಲ್ಲಿ ಕಿನ್ನೊಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್.ಡಿ.ಕೋಡಿ ಸರ್ಕಾರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುತ್ತಿಗೆ ಕೆಲಸ ನಿರ್ವಹಿಸಿದ್ದರು. 9,77,154 ರೂಪಾಯಿ ಮೊತ್ತದ ಬಿಲ್ ಮಂಜೂರಾತಿಗಾಗಿ ಕಿನ್ನಿಗೋಳಿ ಪತ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಗರಾಜ್ ಬಳಿ PWD ಕ್ಲಾಸ್ 1 ಗುತ್ತಿಗೆದಾರರು ತೆರಳಿದ್ದರು. … Continue reading *ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್, ಅಧಿಕಾರಿ*