*ಮ್ಯಾಚ್ ಫಿಕ್ಸಿಂಗ್ ಆರೋಪ: ಆರ್.ಅಶೋಕ್ ವಿರುದ್ಧ ಕ್ರಮಕ್ಕೆ ಲೋಕಾಯುಕ್ತಕ್ಕೆ ಡಿಸಿಎಂ ಆಗ್ರಹ*

ಪ್ರಗತಿವಾಹಿನಿ ಸುದ್ದಿ: “ಶಿಗ್ಗಾವಿ ಕ್ಷೇತ್ರವನ್ನು ಕಾರ್ಯಕರ್ತರಿಗೆ ಬಿಟ್ಟುಕೊಡುತ್ತೇವೆ ಎಂದು ಹೇಳಿದ್ದರಂತೆ, ಕೊಟ್ಟ ಮಾತಿನಂತೆ ಬಿಜೆಪಿಯವರು ನಡೆದು ಕೊಳ್ಳಲಿಲ್ಲವಂತೆ. ಹೀಗಾಗಿ ಮತದಾರರು ಸಹ ಬಿಜೆಪಿ ಮೇಲೆ ಆಕ್ರೋಶಗೊಂಡಿದ್ದು, ಕಾಂಗ್ರೆಸ್ ಶಿಗ್ಗಾವಿಯಲ್ಲಿ ಗೆಲ್ಲುವುದು ಖಚಿತ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಶಿಗ್ಗಾವಿ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.Home add -Advt ಶಿಗ್ಗಾವಿ ಉಪಚುನಾವಣೆ ಬಗ್ಗೆ ಕೇಳಿದಾಗ, “ಲೋಕಸಭಾ ಚುನಾವಣೆಯಲ್ಲಿ ಗಳಿಸಿದ ಮತಕ್ಕಿಂತ ಹೆಚ್ಚಿನ ಮತಗಳಿಂದ … Continue reading *ಮ್ಯಾಚ್ ಫಿಕ್ಸಿಂಗ್ ಆರೋಪ: ಆರ್.ಅಶೋಕ್ ವಿರುದ್ಧ ಕ್ರಮಕ್ಕೆ ಲೋಕಾಯುಕ್ತಕ್ಕೆ ಡಿಸಿಎಂ ಆಗ್ರಹ*