ಪ್ರಗತಿವಾಹಿನಿ ಸುದ್ದಿ: ಪೋಕ್ಸೊ ಕೇಸ್ ಗೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ಲೇಡಿ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಕಾನ್‌ಸ್ಟೇಬಲ್ ಜ್ಯೋತಿ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಠಾಣೆಯಲ್ಲಿತೇ ಹತ್ತು ಸಾವಿರ ಹಣ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.Home add -Advt ಚಿಂದಿ ಆಯುವ ಮಹಿಳೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಲೈಂಗಿಕ ದೌರ್ಜನ್ಯ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continue reading *ಪೋಕ್ಸೊ ಕೇಸ್ ನಲ್ಲಿ ಪೊಲೀಸ್ ಠಾಣೆಯಲ್ಲಿ ಲಂಚಕ್ಕೆ ಕೈಯೊಡ್ದಿದ್ದ ಲೇಡಿ ಕಾನ್ಸ್ ಟೇಬಲ್: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*
Copy and paste this URL into your WordPress site to embed
Copy and paste this code into your site to embed