*ಕಾಂಗ್ರೆಸ್ ಸರ್ಕಾರಕ್ಕೆ ಲೋಕಾಯುಕ್ತ ಸರೆಂಡರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ*

ಲೋಕಾಯುಕ್ತ ಎಂಬುದೀಗ ಕಾಂಗ್ರೆಸ್ಸಾಯುಕ್ತ ಆಗಿದೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಾಯುಕ್ತ ತನಿಖಾ ಸಂಸ್ಥೆ ಸಿಎಂ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಶರಣಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.Home add -Advt ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಾಯುಕ್ತ ಹಿಂದಿನಂತೆ ಖಡಕ್ ತನಿಖಾ ಸಂಸ್ಥೆಯಾಗಿ ಉಳಿದಿಲ್ಲ. ಬದಲಿಗೆ ಕಾಂಗ್ರೆಸ್ ಆಯುಕ್ತವಾಗಿದೆ ಎಂದು ಅಸಮಾಧನ ವ್ಯಕ್ತಪಡಿಸಿದರು. ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬಕ್ಕೆ ಅನುಕೂಲಕರ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಸಚಿವ ಜೋಶಿ ಆರೋಪಿಸಿದರು. 30 … Continue reading *ಕಾಂಗ್ರೆಸ್ ಸರ್ಕಾರಕ್ಕೆ ಲೋಕಾಯುಕ್ತ ಸರೆಂಡರ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ*