Kannada NewsKarnataka NewsLatest

*14 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಸಮರ ಮುಂದುವರೆಸಿದ್ದಾರೆ. ಬೆಂಗಳೂರು, ತುಮಕುರು ಸೇರಿದಂತೆ ರಾಜ್ಯದ 14 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಸರ್ವೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆ.ಆರ್.ಪುರತಾಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸ ಮೂರ್ತಿ ಮನೆ, ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳುದಾಳಿ ನಡೆಸಿದ್ದಾರೆ.

Home add -Advt

ಒಟ್ಟು 14 ಕಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.


Related Articles

Back to top button