*ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಬೆಳಗಾವಿ ತಾಲೂಕು ಪಂಚಾಯಿತಿ ಇಒ, ಕಾರ್ಯದರ್ಶಿ*
ಪ್ರಗತಿವಾಹಿನಿ ಸುದ್ದಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ರಾಮರೆಡ್ಡಿ ಪಾಟೀಲ್ ಹಾಗೂ ಗ್ರೇಡ್ 2 ಕಾರ್ಯದರ್ಶಿ ವೈಜನಾಥ ಸನದಿ ಬಂಧಿತರು. ಕಾಕತಿವೇಸ್ ಪ್ರದೇಶದ ನಿವಾಸಿ ಶಾನವಾಜ್ ಖಾನ್ ಪಠಾಣ ಅವರು ವಾಣಿಜ್ಯ ಉದ್ದೇಶಕ್ಕಾಗಿ ತಮ್ಮ ನಿವಾಸವನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಭೂ ಪರಿವರ್ತನೆ ಮಾಡಿಕೊಡಲು ರಾಮರೆಡ್ಡಿ ಪಾಟೀಲ್ 40 … Continue reading *ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಬೆಳಗಾವಿ ತಾಲೂಕು ಪಂಚಾಯಿತಿ ಇಒ, ಕಾರ್ಯದರ್ಶಿ*
Copy and paste this URL into your WordPress site to embed
Copy and paste this code into your site to embed