*ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್*
ಪ್ರಗತಿವಾಹಿನಿ ಸುದ್ದಿ: ಆದಾಯಕ್ಕೂ ಮೀರಿದ ಆಸ್ತಿ ಗಳಿಸಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ಶಿವಮೊಗ್ಗ, ಶಿಕಾರಿಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿಸ್ದಾರೆ. ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add -Advt ಸುಶೀಲಮ್ಮ ವರ್ಷದ ಹಿಂದೆ ವಿಆರ್ ಎಸ್ ಪಡೆದಿದ್ದರು. ಆದರೆ ಅವರು ಅಕೌಂಟೆಂಟ್ ಆಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ … Continue reading *ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್*
Copy and paste this URL into your WordPress site to embed
Copy and paste this code into your site to embed