*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ: 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ವಾಣಿಜ್ಯ ತೆರಿಗೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮಂಜುನಾಥ್ ವಿ.ಕೆ. ಲೋಕಾಯುಕ ಅಲೆಗೆ ಬಿದ್ದ ಅಧಿಕಾರಿ. ಜಿಎಸ್ ಟಿ ಕಡಿತ ಮಾಡಿಕೊಡಲು ಮಂಜುನಾಥ್ ರೆಡ್ಡಿ ಎಂಬುವವರಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು.Home add -Advt ಇಂದು ಮುಂಗಡವಾಗಿ 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿಹಿಡಿದಿದ್ದಾರೆ. … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಅಧಿಕಾರಿ*