*ಏಕಕಾಲದಲ್ಲಿ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಮುಂದುವರೆಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ಸಿ ಕೃಷ್ಣವೇಣಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣವೇಣಿ ಮಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ಅಲ್ಲಿಯೂ ದಾಳಿ ನಡೆದಿದೆ. ಬೆಂಗಳೂರಿನ ಟೌನ್ ಪ್ಲಾನಿಂಗ್ ಮತ್ತು ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ ನದೆದಿದೆ. … Continue reading *ಏಕಕಾಲದಲ್ಲಿ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ*