*ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಬಾಗಲಕೋಟೆ, ವಿಜಯಪುರ, ಧಾರವಾಡ, ಕೋಲಾರ, ಮಂಡ್ಯ ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.Home add -Advt ಬಿಡದಿಯ ಮಂಚನಾಯಕನಹಳ್ಳಿ ಗ್ರಾಮಪಂಚಾಯಿತಿ ಪಿಡಿಓ ಯತೀಶ್ ಚಂದ್ರ, ಬಿಬಿಎಂಪಿ ಚೀಫ್ ಇಂಜಿನಿಯರ್ … Continue reading *ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ*